ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಗುಜರಾತ್ ನ ಮುಖ್ಯಮಂತ್ರಿ

प्रविष्टि तिथि: 08 OCT 2024 2:07PM by PIB Bengaluru

ಗುಜರಾತ್ ನ ಮುಖ್ಯಮಂತ್ರಿಯವರಾದ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.  

ಪ್ರಧಾನ ಮಂತ್ರಿಗಳ ಕಾರ್ಯಾಲಯವು Xನಲ್ಲಿ ಪೋಸ್ಟ್ ಮಾಡಿ:

"ಗುಜರಾತ್ ನ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದರು" ಎಂದು ತಿಳಿಸಿದೆ.

 

 

*****

 


(रिलीज़ आईडी: 2063171) आगंतुक पटल : 77
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam