ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರಾಖಂಡ ಮುಖ್ಯಮಂತ್ರಿಗಳಿಂದ ಪ್ರಧಾನಮಂತ್ರಿಗಳ ಭೇಟಿ

ಪ್ರಕಟಣಾ ದಿನಾಂಕ: 08 OCT 2024 6:35PM by PIB Bengaluru

ಉತ್ತರಾಖಂಡ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರಿಂದು ‌ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:

“ಉತ್ತರಾಖಂಡ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.”

 

 

*****

 


(ಪ್ರಕಟಣೆ ಐ.ಡಿ.: 2063385) ವಿಸಿಟರ್ ಕೌಂಟರ್ : 63