ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜಮಾತಾ ವಿಜಯರಾಜೆ ಸಿಂಧಿಯಾ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ

Posted On: 12 OCT 2024 8:25AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು‌ ರಾಜಮಾತಾ ವಿಜಯರಾಜೇ ಸಿಂಧಿಯಾ ಅವರ ಜನ್ಮದಿನದ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ರಾಜಮಾತಾ ವಿಜಯರಾಜೇ ಸಿಂಧಿಯಾ ಅವರು ತಮ್ಮ ಇಡೀ ಜೀವನವನ್ನು ಭಾರತದ ಸೇವೆಗಾಗಿ ಮುಡಿಪಾಗಿಟ್ಟಿದ್ದರು ಎಂಬುದಾಗಿ ಶ್ರೀ ಮೋದಿ ಅವರು ರಾಜಮಾತಾರವರ ಬದ್ಧತೆಯನ್ನು ಶ್ಲಾಘಿಸಿದ್ದಾರೆ.
 

ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಿ ಅವರು ಹೀಗೆ ಬರೆದಿದ್ದಾರೆ:

“ಭಾರತ ಮಾತೆಯ ಸೇವೆಗಾಗಿ ತಮ್ಮ ಇಡೀ ಜೀವನವನ್ನು ಸಮರ್ಪಿಸಿದ ರಾಜಮಾತಾ ವಿಜಯರಾಜೆ ಸಿಂಧಿಯಾ ಅವರಿಗೆ ಅವರ ಜನ್ಮ ದಿನದಂದು ಗೌರವ ನಮನಗಳು”

 

 

*****



(Release ID: 2064480) Visitor Counter : 17