ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಜಯದಶಮಿ ಅಂಗವಾಗಿ ರಾಷ್ಟ್ರದ ಜನತೆಗೆ ಪ್ರಧಾನಮಂತ್ರಿ ಶುಭಾಶಯ

Posted On: 12 OCT 2024 8:50AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಜಯದಶಮಿ ಅಂಗವಾಗಿ ರಾಷ್ಟ್ರದ ಜನತೆಗೆ ಶುಭ ಕೋರಿದ್ದಾರೆ.

ಅವರು ಎಕ್ಸ್‌ ಪೋಸ್ಟ್‌ ನಲ್ಲಿ ಹೀಗೆ ಬರೆದಿದ್ದಾರೆ:

“ದೇಶವಾಸಿಗಳಿಗೆ ವಿಜಯದಶಮಿಯ ಅನಂತ ಶುಭಾಶಯಗಳು. ದುರ್ಗಾ ಮಾತೆ ಮತ್ತು ಪ್ರಭು ಶ್ರೀರಾಮರ ಆಶೀರ್ವಾದದಿಂದ, ನೀವೆಲ್ಲರೂ ಜೀವನದ ಎಲ್ಲಾ ರಂಗಗಳಲ್ಲಿ ಜಯ ಸಾಧಿಸುವಂತಾಗಲಿ ಎಂದು ನಾನು ಹಾರೈಸುತ್ತೇನೆ!”

 

 

*****


(Release ID: 2064481) Visitor Counter : 31