ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಲೋಥಾಲ್ ನಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಕಡಲ ಪರಂಪರೆ ಸಂಕೀರ್ಣ ನಿರ್ಮಾಣದ ಬಗ್ಗೆ ಲಿಂಕ್ಡ್ ಇನ್ ಪೋಸ್ಟ್ ಮಾಡಿದ್ದಾರೆ

Posted On: 15 OCT 2024 3:37PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತ್ ನ ಲೋಥಾಲ್ ನಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಕಡಲ ಪರಂಪರೆ ಸಂಕೀರ್ಣವನ್ನು ಅಭಿವೃದ್ಧಿಪಡಿಸುವ ವಿಷಯಗಳನ್ನು ವಿವರಿಸಿ ಲಿಂಕ್ಡ್ ಇನ್ ನಲ್ಲಿ ಪೋಸ್ಟ್ ಮಾಡಿದ್ದಾರೆ. 

ಈ ಪೋಸ್ಟ್ ಗೆ 'ಪ್ರವಾಸೋದ್ಯಮದ ಮೇಲೆ ಗಮನ' ಎಂದು ಶೀರ್ಷಿಕೆ ನೀಡಲಾಗಿದೆ.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"ಇತ್ತೀಚೆಗೆ, ಕೇಂದ್ರ ಸಚಿವ ಸಂಪುಟವು ಲೋಥಾಲ್ ನಲ್ಲಿ ರಾಷ್ಟ್ರೀಯ ಕಡಲ ಪರಂಪರೆ ಸಂಕೀರ್ಣವನ್ನು ಅಭಿವೃದ್ಧಿಪಡಿಸುವ ಬಗ್ಗೆ ಬಹಳ ಆಸಕ್ತಿದಾಯಕ ನಿರ್ಧಾರವನ್ನು ತೆಗೆದುಕೊಂಡಿದೆ. ಇಂತಹ ಪರಿಕಲ್ಪನೆಯು ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ. ಭಾರತವು ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಹೆಚ್ಚಿನ ಉತ್ಸಾಹ ತೋರಿ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುತ್ತದೆ" ಎಂದು ಹೇಳಿದ್ದಾರೆ.

 

 

*****


(Release ID: 2065166) Visitor Counter : 44