ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಭಾರತದ ರಾಷ್ಟ್ರಪತಿಗಳಿಂದ ಡಾ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಪುಷ್ಪ ನಮನ ಸಲ್ಲಿಸಿದರು

Posted On: 15 OCT 2024 3:48PM by PIB Bengaluru

ಇಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮಜಯಂತಿ. ಈ ಸಂದರ್ಭದಲ್ಲಿ ಅಲ್ಜೀರಿಯಾ ಪ್ರವಾಸದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಅದರ ರಾಜಧಾನಿ ಅಲ್ಜೀರ್ಸ್‌ನಲ್ಲಿ ಡಾ ಎಪಿಜೆ ಅಬ್ದುಲ್ ಕಲಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

 

*****



(Release ID: 2065169) Visitor Counter : 9