ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಾಲ್ಮೀಕಿ ಜಯಂತಿ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಜನತೆಗೆ ಶುಭಾಶಯ

ಪ್ರಕಟಣಾ ದಿನಾಂಕ: 17 OCT 2024 9:18AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾಲ್ಮೀಕಿ ಜಯಂತಿಯಂದು ದೇಶದ ಜನತೆಗೆ ಶುಭ ಹಾರೈಸಿದ್ದಾರೆ.

ಪ್ರಧಾನ ಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್  ಮಾಡಿ,

"ನಿಮಗೆಲ್ಲರಿಗೂ ವಾಲ್ಮೀಕಿ ಜಯಂತಿಯ ಶುಭಾಶಯಗಳು" ಎಂದು ಬರೆದಿದ್ದಾರೆ.

 

 

*****


(ಪ್ರಕಟಣೆ ಐ.ಡಿ.: 2065788) ವಿಸಿಟರ್ ಕೌಂಟರ್ : 84