ಪ್ರಧಾನ ಮಂತ್ರಿಯವರ ಕಛೇರಿ
ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ: ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
17 OCT 2024 3:48PM by PIB Bengaluru
ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಯಾಬ್ ಸಿಂಗ್ ಸೈನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಪ್ರಧಾನ ಮಂತ್ರಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ:
"ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಾಯಬ್ ಸಿಂಗ್ ಸೈನಿ ಮತ್ತು ಅವರೊಂದಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅವರ ಎಲ್ಲಾ ಸಹೋದ್ಯೋಗಿಗಳಿಗೆ ನನ್ನ ಅಭಿನಂದನೆಗಳು. ಅವರ ತಂಡವು ಉತ್ತಮ ಆಡಳಿತ ಮತ್ತು ಅನುಭವದ ಅದ್ಭುತ ಸಂಯೋಜನೆಯಾಗಿದ್ದು, ಹರಿಯಾಣ ಜನರ ಕನಸುಗಳನ್ನು ನನಸಾಗಿಸುವ ಜೊತೆಗೆ ರಾಜ್ಯದ ಅಭಿವೃದ್ಧಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ಬಡವರು, ರೈತರು, ಸೈನಿಕರು, ಯುವಕರು,ಮಹಿಳೆಯರು ಮತ್ತು ಸಮಾಜದ ಪ್ರತಿಯೊಂದು ವರ್ಗದವರ ಸೇವೆಯಲ್ಲಿ ಡಬಲ್ ಎಂಜಿನ್ ಸರ್ಕಾರವು ಕೆಲಸ ಮಾಡುತ್ತದೆ ಎಂದು ನನಗೆ ವಿಶ್ವಾಸವಿದೆ." ಎಂದು ಬರೆದಿದ್ದಾರೆ.
*****
(रिलीज़ आईडी: 2066084)
आगंतुक पटल : 73
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam