ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ಎನ್ ಡಿ ಎ ಮೈತ್ರಿಕೂಟದ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಭೆ
Posted On:
17 OCT 2024 9:59PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎನ್ ಡಿ ಎ ಮೈತ್ರಿಕೂಟ ಪಕ್ಷಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರದ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸುವ, ಬಡವರು ಮತ್ತು ದೀನದಲಿತರ ಸಬಲೀಕರಣದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.
ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ:
“ಎನ್‌ಡಿಎ ಮೈತ್ರಿ ಪಕ್ಷಗಳ ಮುಖ್ಯ ಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಭೆಯ ಅಧ್ಯಕ್ಷತೆ ವಹಿಸಿದೆ. ಜನತೆಗೆ ಉತ್ತಮ ಆಡಳಿತದ ಅಂಶಗಳು ಮತ್ತು ಜನರ ಜೀವನವನ್ನು ಸುಧಾರಿಸುವ ಮಾರ್ಗಗಳ ಕುರಿತು ನಾವು ವ್ಯಾಪಕವಾದ ಚರ್ಚೆಗಳನ್ನು ನಡೆಸಿದ್ದೇವೆ. ನಮ್ಮ ಮೈತ್ರಿಯು ರಾಷ್ಟ್ರದ ಪ್ರಗತಿಯನ್ನು ಹೆಚ್ಚಿಸಲು,ಬಡವರು ಮತ್ತು ದೀನದಲಿತರ ಸಬಲೀಕರಣಕ್ಕೆ ಬದ್ಧವಾಗಿದೆ." ಎಂದು ಬರೆದಿದ್ದಾರೆ.
*****
(Release ID: 2066121)
Read this release in:
English
,
Urdu
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam