ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಪೊಲೀಸ್ ಸಿಬ್ಬಂದಿಗೆ ಗೌರವ ನಮನ

प्रविष्टि तिथि: 21 OCT 2024 12:36PM by PIB Bengaluru

ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧೀರ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಇಂದು, ಪೊಲೀಸ್ ಸಂಸ್ಮರಣಾ ದಿನದಂದು, ನಾವು ನಮ್ಮ ಪೊಲೀಸ್ ಸಿಬ್ಬಂದಿಯ ಶೌರ್ಯ ಮತ್ತು ತ್ಯಾಗವನ್ನು ಗೌರವಿಸುತ್ತೇವೆ. ಅವರ ಅಚಲವಾದ ಸಮರ್ಪಣೆ ನಮ್ಮ ಜನರ ಸುರಕ್ಷತೆಯನ್ನು ಖಾತರಿಪಡಿಸುತ್ತದೆ. ಅವರ ಧೈರ್ಯ ಮತ್ತು ದೃಢತೆ ಉದಾಹರಣೀಯ. ಮಾನವೀಯತೆಯ ಸವಾಲುಗಳ ಸಮಯದಲ್ಲಿ ಅವರ ಸಕ್ರಿಯ ಪ್ರಯತ್ನಗಳು ಮತ್ತು ನೆರವು ಸಮಾನವಾಗಿ ಶ್ಲಾಘನೀಯ."

 

 

*****


(रिलीज़ आईडी: 2066634) आगंतुक पटल : 70
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam