ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ 

Posted On: 24 OCT 2024 6:45PM by PIB Bengaluru

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ಪ್ರಧಾನಮಂತ್ರಿ ಕಚೇರಿ ಇದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು:

"ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ @OmarAbdullah ಅವರು ಪ್ರಧಾನಮಂತ್ರಿ @narendramodi ಅವರನ್ನು ಇಂದು ಭೇಟಿ ಮಾಡಿದರು."
 

 

*****


(Release ID: 2068058) Visitor Counter : 24