ಪ್ರಧಾನ ಮಂತ್ರಿಯವರ ಕಛೇರಿ
ಧನ್ ತೇರಸ್ ಹಬ್ಬ: ದೇಶದ ನಾಗರಿಕರಿಗೆ ಪ್ರಧಾನಮಂತ್ರಿ ಶುಭಾಶಯ
ಪ್ರಕಟಣಾ ದಿನಾಂಕ:
29 OCT 2024 9:34AM by PIB Bengaluru
ಧನ್ ತೇರಸ್ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಇದನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು,
“ದೇಶವಾಸಿಗಳಿಗೆ ಧನ್ ತೇರಸ್ ಹಬ್ಬದ ಶುಭಾಶಯಗಳು. ಭಗವಾನ್ ಧನ್ವಂತರಿಯ ಆಶೀರ್ವಾದದಿಂದ, ನಿಮ್ಮ ಜೀವನವು ಯಾವಾಗಲೂ ಉತ್ತಮ ಆರೋಗ್ಯ, ಸಂತೋಷ ಮತ್ತು ಸಂಪತ್ತಿನಿಂದ ತುಂಬಿರಲಿ ಎಂದು ನಾನು ಬಯಸುತ್ತೇನೆ.'' ಎಂದು ಬರೆದುಕೊಂಡಿದ್ದಾರೆ.
*****
(ಪ್ರಕಟಣೆ ಐ.ಡಿ.: 2069931)
ವಿಸಿಟರ್ ಕೌಂಟರ್ : 61
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam