ಪ್ರಧಾನ ಮಂತ್ರಿಯವರ ಕಛೇರಿ
ಛತ್ತೀಸ್‌ಗಢ ರಾಜ್ಯ ಸಂಸ್ಥಾಪನಾ ದಿನ: ಜನತೆಗೆ ಪ್ರಧಾನಮಂತ್ರಿ ಅವರಿಂದ ಶುಭಾಶಯ
ಪ್ರಕಟಣಾ ದಿನಾಂಕ:
01 NOV 2024 9:06AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್‌ಗಢ ನಿವಾಸಿಗಳಿಗೆ ರಾಜ್ಯ ಸಂಸ್ಥಾಪನಾ ದಿನ ಅಂಗವಾಗಿ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು;
“ರಾಜ್ಯ ಸಂಸ್ಥಾಪನಾ ದಿನ ಅಂಗವಾಗಿ ಛತ್ತೀಸ್‌ಗಢದ ಎಲ್ಲಾ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಭವ್ಯ ಜಾನಪದ ಸಂಪ್ರದಾಯ ಮತ್ತು ಬುಡಕಟ್ಟು ಸಂಸ್ಕೃತಿಯ ಅದ್ಭುತ ಸಂಗಮದಿಂದ ಕಂಗೊಳಿಸುತ್ತಿರುವ ಛತ್ತೀಸ್ಗಢ ರಾಜ್ಯವು ಅಭಿವೃದ್ಧಿ ಪಥದಲ್ಲಿ ವೇಗವಾಗಿ ಮುನ್ನಡೆಯಲಿ ಎಂಬುದು ನನ್ನ ಹಾರೈಕೆ.'' ಎಂದು ಆಶಯ ವ್ಯಕ್ತಪಡಿಸಿದ್ದಾರೆ.
*****
(ಪ್ರಕಟಣೆ ಐ.ಡಿ.: 2070394)
ವಿಸಿಟರ್ ಕೌಂಟರ್ : 57
ಪ್ರಕಟಣೆಯನ್ನು ಇದರಲ್ಲಿ ಓದಿ:
Odia
,
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam