ಪ್ರಧಾನ ಮಂತ್ರಿಯವರ ಕಛೇರಿ
ಹರಿಯಾಣದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ
प्रविष्टि तिथि:
01 NOV 2024 9:10AM by PIB Bengaluru
ಹರಿಯಾಣ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆ ರಾಜ್ಯದ ನಿವಾಸಿಗಳಿಗೆ ಶುಭಾಶಯ ಕೋರಿದ್ದಾರೆ.
ಪ್ರಧಾನಮಂತ್ರಿಗಳಯ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಶ್ರೀಮಂತ ಐತಿಹಾಸಿಕ ಪರಂಪರೆಗೆ ಹೆಸರುವಾಸಿಯಾಗಿರುವ ನಮ್ಮ ಹರಿಯಾಣ ರಾಜ್ಯವು ದೇಶದ ಅಭಿವೃದ್ಧಿಗೆ ಸದಾ ಗಮನಾರ್ಹ ಕೊಡುಗೆ ನೀಡಿದೆ. ರಾಜ್ಯ ಸಂಸ್ಥಾಪನಾ ದಿನದಂದು, ಇಲ್ಲಿನ ಪ್ರಗತಿಯಲ್ಲಿ ಭಾಗಿಯಾಗಿರುವ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಹೃತ್ಪೂರ್ವಕ ಅಭಿನಂದನೆಗಳ ಜೊತೆಗೆ, ಅವರಿಗೆ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ನಾನು ಹಾರೈಸುತ್ತೇನೆ.
*****
(रिलीज़ आईडी: 2070395)
आगंतुक पटल : 41
इस विज्ञप्ति को इन भाषाओं में पढ़ें:
Odia
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam