ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾಯ್ ದೂಜ್ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 03 NOV 2024 9:53AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಯ್ ದೂಜ್ ಅಂಗವಾಗಿ ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ;

“ಎಲ್ಲಾ ದೇಶವಾಸಿಗಳಿಗೆ ಭಾಯಿ ದೂಜ್ ಶುಭಾಶಯಗಳು. ಈ ಸುಸಂದರ್ಭವು ಅಣ್ಣ-ತಂಗಿಯರ ನಡುವಿನ ಪರಸ್ಪರ ಬಾಂಧವ್ಯವನ್ನು ಇನ್ನಷ್ಟು ಗಾಢವಾಗಿಸಲಿ ಎಂಬುದು ನಮ್ಮ ಹಾರೈಕೆಯಾಗಿದೆ’’ ಎಂದು ಹೇಳಿದ್ದಾರೆ.

 

 

 

*****


(रिलीज़ आईडी: 2070583) आगंतुक पटल : 65
इस विज्ञप्ति को इन भाषाओं में पढ़ें: Telugu , English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Malayalam