ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೀಪಾವಳಿಯಂದು ದೇಶಕ್ಕೆ ಶುಭಾಶಯ ಕೋರಿದ್ದಾರೆ
प्रविष्टि तिथि:
31 OCT 2024 7:30AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಪ್ರಧಾನಮಂತ್ರಿ ತಮ್ಮ ಎಕ್ಸ್ ಖಾತೆಯಲ್ಲಿ ಅವರು:
"ದೇಶವಾಸಿಗಳಿಗೆ ದೀಪಾವಳಿ ಹಬ್ಬದ ಶುಭಾಶಯಗಳು. ಈ ದಿವ್ಯ ಬೆಳಕಿನ ಹಬ್ಬದ ಶುಭ ಸಂದರ್ಭದಲ್ಲಿ, ದೇಶದ ಎಲ್ಲಾ ಜನತೆಗೆ ಆರೋಗ್ಯ, ಸಂತೋಷ ಮತ್ತು ಅದೃಷ್ಟದ ಜೀವನವನ್ನು ದೇವರು ಕರುಣಿಸಲಿ ಎಂದು ಬಯಸುತ್ತೇನೆ. ಎಲ್ಲರಿಗೂ ತಾಯಿ ಲಕ್ಷ್ಮಿ ಮತ್ತು ಗಣೇಶನ ಆಶೀರ್ವಾದ ಸಿಗಲಿ." ಎಂದು ಬರೆದುಕೊಂಡಿದ್ದಾರೆ.
*****
(रिलीज़ आईडी: 2070647)
आगंतुक पटल : 62
इस विज्ञप्ति को इन भाषाओं में पढ़ें:
Odia
,
English
,
Urdu
,
Marathi
,
हिन्दी
,
Bengali
,
Assamese
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam