ಪ್ರಧಾನ ಮಂತ್ರಿಯವರ ಕಛೇರಿ
ಗುಜರಾತ್‌ನ ಕೆವಾಡಿಯಾದಲ್ಲಿ ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು
Posted On:
30 OCT 2024 9:02PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಕೆವಾಡಿಯಾದಲ್ಲಿ ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು. ಅಭಿವೃದ್ಧಿ ಕಾರ್ಯಗಳು ಕೆವಾಡಿಯಾದಲ್ಲಿನ ಸೌಲಭ್ಯಗಳನ್ನು ಇನ್ನಷ್ಟು ಹೆಚ್ಚಿಸುತ್ತವೆ.
ಇದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನಮಂತ್ರಿಗಳು:
"ಕೆವಾಡಿಯಾದಲ್ಲಿ ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದೆನು. ಅವು ಅಲ್ಲಿನ ಸೌಲಭ್ಯಗಳನ್ನು ಇನ್ನಷ್ಟು ಹೆಚ್ಚಿಸುತ್ತದೆ."ಎಂದು ಬರೆದಿದ್ದಾರೆ.
*****
(Release ID: 2070812)
Visitor Counter : 28