ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಕ್ಷಣಾ ಉತ್ಪಾದನೆಯಲ್ಲಿ ಭಾರತದ ಇತ್ತೀಚಿನ ಪ್ರಗತಿಯ ಬಗ್ಗೆ ಲಿಂಕ್ಡ್ ಇನ್ ಪೋಸ್ಟ್ ಬರೆದಿದ್ದಾರೆ

Posted On: 30 OCT 2024 6:09PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಡೋದರಾದಲ್ಲಿ ಸಿ-295 ವಿಮಾನ ಉತ್ಪಾದನಾ ಸಂಕೀರ್ಣವನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಭಾರತದ ರಕ್ಷಣಾ ಮತ್ತು ಏರೋಸ್ಪೇಸ್ ಪ್ರಯಾಣದಲ್ಲಿ ಮಹತ್ವದ ಸಾಧನೆಯ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡು ಲಿಂಕ್ಡ್ ಇನ್ ನಲ್ಲಿ ಪೋಸ್ಟ್ ಬರೆದಿದ್ದಾರೆ.

ಈ ಪೋಸ್ಟ್ ಗೆ 'ಭಾರತದ ರಕ್ಷಣಾ ಕ್ರಾಂತಿಯ ಉಡ್ಡಯನ!' ಎಂಬ ಶೀರ್ಷಿಕೆಯನ್ನು ನೀಡಲಾಗಿದೆ.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"ನನ್ನ ಇತ್ತೀಚಿನ @LinkedIn ಪೋಸ್ಟ್ ರಕ್ಷಣಾ ಉತ್ಪಾದನೆಯಲ್ಲಿ ಭಾರತದ ಇತ್ತೀಚಿನ ಪ್ರಗತಿಯ ಮೇಲೆ ಕೇಂದ್ರೀಕೃತವಾಗಿದೆ. ಮುಂಬರುವ ದಿನಗಳಲ್ಲಿ ನಾವು ಈ ವಲಯದಲ್ಲಿ ಇನ್ನೂ ಹೆಚ್ಚಿನ ಗತಿಯಲ್ಲಿ ಸಾಗಲಿದ್ದೇವೆ" ಎಂದು ಬರೆದಿದ್ದಾರೆ.

 

 

*****


 


(Release ID: 2070817)