ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಪತ್ರಿಕಾ ಪ್ರಕಟಣೆ

प्रविष्टि तिथि: 11 NOV 2024 11:22AM by PIB Bengaluru

ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ಇಂದು (2024ರ ನವೆಂಬರ್ 11) ಬೆಳಗ್ಗೆ 10 ಗಂಟೆಗೆ ನಡೆದ ಸಮಾರಂಭದಲ್ಲಿ, ಭಾರತದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಶ್ರೀ ಸಂಜೀವ್ ಖನ್ನಾ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿಗಳಿಂದ ಅವರು ಪ್ರಮಾಣವಚನ ಸ್ವೀಕರಿಸಿದರು.

 

*****
 


(रिलीज़ आईडी: 2072326) आगंतुक पटल : 92
इस विज्ञप्ति को इन भाषाओं में पढ़ें: English , Urdu , हिन्दी , Marathi , Gujarati , Tamil , Malayalam