ಪ್ರಕಟಣಾ ದಿನಾಂಕ:
11 NOV 2024 1:34PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:
"ಭಾರತದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದೆ. ಅವರಿಗೆ ನನ್ನ ಶುಭ ಹಾರೈಕೆಗಳು" ಎಂದು ಹೇಳಿದ್ದಾರೆ.
*****