ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ಚುನಾವಣಾ ಗೆಲುವಿಗಾಗಿ ಮಾರಿಷಸ್ ನ ಚುನಾಯಿತ ಪ್ರಧಾನಮಂತ್ರಿ ಡಾ.ನವೀನ್ ರಾಮ್ ಗೂಲಂ ಅವರಿಗೆ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
                    
                    
                        
                    
                
                
                    Posted On:
                11 NOV 2024 8:57PM by PIB Bengaluru
                
                
                
                
                
                
                ಮಾರಿಷಸ್ ನಲ್ಲಿ ನಡೆದ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಚುನಾಯಿತ ಪ್ರಧಾನಮಂತ್ರಿ ಡಾ. ನವೀನ್ ರಾಮ್ ಗೂಲಂ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಶ್ರೀ ಮೋದಿ ಅವರು ಎಕ್ಸ್ ನ ತಮ್ಮ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
"ನನ್ನ ಸ್ನೇಹಿತ @Ramgoolam_Dr ಅವರ ಐತಿಹಾಸಿಕ ಚುನಾವಣಾ ಗೆಲುವಿಗೆ ಅಭಿನಂದಿಸಿ ಅವರೊಂದಿಗೆ ಆತ್ಮೀಯ ಸಂಭಾಷಣೆ ನಡೆಸಿದೆ. ಮಾರಿಷಸ್ ಅನ್ನು ಮುನ್ನಡೆಸುವಲ್ಲಿ ಅವರಿಗೆ ಅಪಾರ ಯಶಸ್ಸು ಸಿಗಲಿ ಎಂದು ಹಾರೈಸಿದೆ ಮತ್ತು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದೆ. ನಮ್ಮ ವಿಶೇಷ ಮತ್ತು ಅನನ್ಯ ಪಾಲುದಾರಿಕಾ ಬಾಂಧವ್ಯವನ್ನು ಬಲಪಡಿಸಲು ಒಟ್ಟಾರೆ ಕಾರ್ಯ ನಿರ್ವಹಿಸಲು ಎದುರು ನೋಡುತ್ತಿದ್ದೇನೆ.”
 
 
*****
 
                
                
                
                
                
                (Release ID: 2072652)
                Visitor Counter : 65
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            Marathi 
                    
                        ,
                    
                        
                        
                            हिन्दी 
                    
                        ,
                    
                        
                        
                            Bengali 
                    
                        ,
                    
                        
                        
                            Assamese 
                    
                        ,
                    
                        
                        
                            Manipuri 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam