ಪ್ರಧಾನ ಮಂತ್ರಿಯವರ ಕಛೇರಿ
ಜಂಜಾಟೀಯ ಗೌರವ ದಿವಸ ಮಾತೃಭೂಮಿಯ ಗೌರವ ಮತ್ತು ಸ್ವಾಭಿಮಾನವನ್ನು ರಕ್ಷಿಸಲು ನಮ್ಮ ಬುಡಕಟ್ಟು ಸಮುದಾಯಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗದ ಸಂಕೇತವಾಗಿದೆ: ಪ್ರಧಾನಮಂತ್ರಿ
ಜಂಜಾಟೀಯ ಗೌರವ ದಿವಸದ ಸಂದರ್ಭದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣವನ್ನು ಆಲಿಸುವಂತೆ ನಾಗರಿಕರಿಗೆ ಪ್ರಧಾನಮಂತ್ರಿಯವರಿಂದ ಮನವಿ
प्रविष्टि तिथि:
15 NOV 2024 1:43PM by PIB Bengaluru
ಜಂಜಾಟೀಯ ಗೌರವ ದಿವಸದ ಸಂದರ್ಭದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣವನ್ನು ಆಲಿಸುವಂತೆ ನಾಗರಿಕರಿಗೆ ಕರೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಜಂಜಾಟೀಯ ಗೌರವ ದಿವಸವು ಮಾತೃಭೂಮಿಯ ಗೌರವ ಮತ್ತು ಸ್ವಾಭಿಮಾನವನ್ನು ರಕ್ಷಿಸಲು ನಮ್ಮ ಬುಡಕಟ್ಟು ಸಮುದಾಯಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗದ ಸಂಕೇತವಾಗಿದೆ ಎಂದು ಹೇಳಿದರು.
ಭಾರತದ ರಾಷ್ಟ್ರಪತಿಯವರ ಹ್ಯಾಂಡಲ್ ನ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು:
"ಜಂಜಾಟೀಯ ಗೌರವ ದಿವಸ ಮಾತೃಭೂಮಿಯ ಗೌರವ ಮತ್ತು ಸ್ವಾಭಿಮಾನವನ್ನು ರಕ್ಷಿಸಲು ನಮ್ಮ ಬುಡಕಟ್ಟು ಸಮುದಾಯಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗವನ್ನು ಸಂಕೇತಿಸುತ್ತದೆ. ಈ ಸಂದರ್ಭದಲ್ಲಿ ಗೌರವಾನ್ವಿತ ರಾಷ್ಟ್ರಪತಿಯವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣವನ್ನು ದೇಶವಾಸಿಗಳು ಆಲಿಸಬೇಕು" ಎಂದು ಹೇಳಿದ್ದಾರೆ.
*****
(रिलीज़ आईडी: 2073792)
आगंतुक पटल : 60
इस विज्ञप्ति को इन भाषाओं में पढ़ें:
Telugu
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Malayalam