ಪ್ರಧಾನ ಮಂತ್ರಿಯವರ ಕಛೇರಿ
ಭಾರತವು ಬೋಡೋ ಸಂಸ್ಕೃತಿ ಮತ್ತು ಜೀವನದ ವಿವಿಧ ಹಂತಗಳಲ್ಲಿ ಬೋಡೋ ಜನರ ಯಶಸ್ಸಿನ ಬಗ್ಗೆ ಬಹಳ ಹೆಮ್ಮೆಪಡುತ್ತದೆ: ಪ್ರಧಾನಮಂತ್ರಿ
प्रविष्टि तिथि:
15 NOV 2024 10:35PM by PIB Bengaluru
ಇಂದು ಮೊದಲ ಬೋಡೋಲ್ಯಾಂಡ್ ಮೊಹೋತ್ಸವದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತವು ಬೋಡೋ ಸಂಸ್ಕೃತಿಯ ಬಗ್ಗೆ ಮತ್ತು ಜೀವನದ ವಿವಿಧ ಹಂತಗಳಲ್ಲಿ ಬೋಡೋ ಜನರ ಯಶಸ್ಸಿನ ಬಗ್ಗೆ ಬಹಳ ಹೆಮ್ಮೆಪಡುತ್ತದೆ ಎಂದು ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು:
“ದೆಹಲಿಯಲ್ಲಿ ನಡೆದ ಬೋಡೋಲ್ಯಾಂಡ್ ಮೊಹೋತ್ಸವದಲ್ಲಿ ಭಾಗವಹಿಸಿದ್ದು ಸಂತೋಷವಾಗಿದೆ. ಭಾರತವು ಬೋಡೋ ಸಂಸ್ಕೃತಿ ಮತ್ತು ಜೀವನದ ವಿವಿಧ ಹಂತಗಳಲ್ಲಿ ಬೋಡೋ ಜನರ ಯಶಸ್ಸಿನ ಬಗ್ಗೆ ಬಹಳ ಹೆಮ್ಮೆಪಡುತ್ತದೆ.'' ಎಂದು ಬರೆದಿದ್ದಾರೆ.
*****
(रिलीज़ आईडी: 2074230)
आगंतुक पटल : 65
इस विज्ञप्ति को इन भाषाओं में पढ़ें:
Assamese
,
Odia
,
English
,
Urdu
,
हिन्दी
,
Marathi
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam