ಪ್ರಧಾನ ಮಂತ್ರಿಯವರ ಕಛೇರಿ
ಅಂತರ್ಗತ ಬೆಳವಣಿಗೆಯನ್ನು ಸಾಧಿಸಲು ಮತ್ತು ಜಾಗತಿಕವಾಗಿ ಜೀವನವನ್ನು ಪರಿವರ್ತಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಕೃತಕ ಬುದ್ಧಿಮತ್ತೆ ಮತ್ತು ಆಡಳಿತ ದತ್ತಾಂಶಕ್ಕೆ ಒತ್ತು ನೀಡುವುದು ಪ್ರಮುಖವಾಗಿದೆ: ಪ್ರಧಾನಮಂತ್ರಿ
प्रविष्टि तिथि:
20 NOV 2024 5:04AM by PIB Bengaluru
ಅಂತರ್ಗತ ಬೆಳವಣಿಗೆಯನ್ನು ಸಾಧಿಸಲು ಮತ್ತು ಜಾಗತಿಕವಾಗಿ ಜೀವನವನ್ನು ಪರಿವರ್ತಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಕೃತಕ ಬುದ್ಧಿಮತ್ತೆ ಮತ್ತು ಆಡಳಿತ ಡೇಟಾ ಪ್ರಮುಖವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒತ್ತಿ ಹೇಳಿದರು.
ವಿಶ್ವ ವ್ಯಾಪಾರ ಸಂಸ್ಥೆಯ ಮಹಾನಿರ್ದೇಶಕ ಡಾ. ಎನ್ಗೊಜಿ ಒಕೊಂಜೊ-ಇವೆಲಾ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು:
"ನಿಮ್ಮ ಬೆಂಬಲ ಮತ್ತು ಅಮೂಲ್ಯವಾದ ಸಲಹೆಗಾಗಿ ಧನ್ಯವಾದಗಳು. ಅಂತರ್ಗತ ಬೆಳವಣಿಗೆಯನ್ನು ಸಾಧಿಸಲು, ಜಾಗತಿಕವಾಗಿ ಜೀವನವನ್ನು ಪರಿವರ್ತಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಕೃತಕ ಬುದ್ಧಿಮತ್ತೆ ಮತ್ತು ಆಡಳಿತಕ್ಕಾಗಿ ಡೇಟಾಗೆ ಒತ್ತು ನೀಡುವುದು ಪ್ರಮುಖವಾಗಿದೆ. @NOIweala". ಎಂದು ಹೇಳಿದ್ದಾರೆ.
*****
(रिलीज़ आईडी: 2075351)
आगंतुक पटल : 44
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam