ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಪತ್ರಿಕಾ ಪ್ರಕಟಣೆ

प्रविष्टि तिथि: 21 NOV 2024 11:04AM by PIB Bengaluru

ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ಇಂದು (2024ರ ನವೆಂಬರ್ 21) ಬೆಳಗ್ಗೆ 10 ಗಂಟೆಗೆ ನಡೆದ ಸಮಾರಂಭದಲ್ಲಿ, ಶ್ರೀ ಕೆ. ಸಂಜಯ್ ಮೂರ್ತಿ ಅವರು ಭಾರತದ ನಿಯಂತ್ರಕರು ಮತ್ತು ಮಹಾಲೇಖಪಾಲರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.

 

 

 

*****


(रिलीज़ आईडी: 2075476) आगंतुक पटल : 57
इस विज्ञप्ति को इन भाषाओं में पढ़ें: English , Urdu , हिन्दी , Marathi , Punjabi , Gujarati , Tamil , Telugu , Malayalam