ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ
ಪ್ರಕಟಣಾ ದಿನಾಂಕ:
21 NOV 2024 10:58AM by PIB Bengaluru
ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಭಾರತ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.
ಕ್ರೀಡಾಪಟುಗಳ ಗೆಲುವು ಮುಂದಿನ ಕ್ರೀಡಾಪಟುಗಳಿಗೆ ಪ್ರೇರಣೆ ನೀಡಲಿದೆ ಎಂದು ಹೇಳಿದ್ದಾರೆ.
ಇದನ್ನು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,
"ಹಾಕಿ ತಂಡದ ಅದ್ಭುತ ಸಾಧನೆ!
ಮಹಿಳೆಯರ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ನಮ್ಮ ಹಾಕಿ ತಂಡಕ್ಕೆ ಅಭಿನಂದನೆಗಳು. ಅಸಾಧಾರಣ ಪ್ರದರ್ಶನ ತೋರಿಸಿದ್ದು, ಅವರ ಯಶಸ್ಸು ಮುಂಬರುವ ಹಲವು ಕ್ರೀಡಾಪಟುಗಳನ್ನು ಪ್ರೇರೇಪಿಸುತ್ತದೆ.'' ಎಂದಿದ್ದಾರೆ.
*****
(ಪ್ರಕಟಣೆ ಐ.ಡಿ.: 2075477)
ವಿಸಿಟರ್ ಕೌಂಟರ್ : 65
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam