ಪ್ರಧಾನ ಮಂತ್ರಿಯವರ ಕಛೇರಿ
ಮಹಾತ್ಮಾ ಗಾಂಧಿ ಅವರಿಗೆ ಪ್ರಧಾನಮಂತ್ರಿ ನಮನ
प्रविष्टि तिथि:
21 NOV 2024 9:57PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಯಾನಾದ ಜಾರ್ಜ್‌ಟೌನ್‌ನಲ್ಲಿರುವ ಐತಿಹಾಸಿಕ ವಾಯುವಿಹಾರ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಗೆ ನಮನ ಸಲ್ಲಿಸಿದರು.
ಮಾನವೀಯತೆಗೆ ಮಾರ್ಗದರ್ಶನ ನೀಡುತ್ತಿರುವ ಬಾಪು ಅವರ ಶಾಂತಿ ಮತ್ತು ಅಹಿಂಸೆಯ ಶಾಶ್ವತ ಮೌಲ್ಯಗಳನ್ನು ಅವರು ಸ್ಮರಿಸಿದರು. 1969 ರಲ್ಲಿ ಗಾಂಧೀಜಿಯವರ 100 ನೇ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ಈ ಪ್ರತಿಮೆಯನ್ನು ಸ್ಥಾಪಿಸಲಾಯಿತು.
ಸಮೀಪದಲ್ಲಿರುವ ಆರ್ಯ ಸಮಾಜದ ಸ್ಮಾರಕಕ್ಕೂ ಭೇಟಿ ನೀಡಿ ಪ್ರಧಾನಮಂತ್ರಿಗಳು ಪುಷ್ಪ ನಮನ ಸಲ್ಲಿಸಿದರು. ಈ ಸ್ಮಾರಕವನ್ನು ಗಯಾನಾದಲ್ಲಿ ಆರ್ಯ ಸಮಾಜ ಚಳವಳಿಯ 100 ವರ್ಷಗಳ ನೆನಪಿಗಾಗಿ 2011ರಲ್ಲಿ ಅನಾವರಣಗೊಳಿಸಲಾಯಿತು.
*****
(रिलीज़ आईडी: 2076000)
आगंतुक पटल : 61
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam