ಪ್ರಧಾನ ಮಂತ್ರಿಯವರ ಕಛೇರಿ
ಡೊಮಿನಿಕಾ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
प्रविष्टि तिथि:
21 NOV 2024 10:29PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೊಮಿನಿಕಾದ ಪ್ರಧಾನಮಂತ್ರಿ ಶ್ರೀ ರೂಸ್‌ವೆಲ್ಟ್ ಸ್ಕೆರಿಟ್ ಅವರನ್ನು ಗಯಾನಾದ ಜಾರ್ಜ್‌ಟೌನ್‌ನಲ್ಲಿ 2 ನೇ ಭಾರತ-ಕಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಹವಾಮಾನ ಸ್ಥಿತಿಸ್ಥಾಪಕತ್ವ, ಡಿಜಿಟಲ್ ರೂಪಾಂತರ, ಶಿಕ್ಷಣ, ಆರೋಗ್ಯ ರಕ್ಷಣೆ, ಸಾಮರ್ಥ್ಯ ನಿರ್ಮಾಣ ಮತ್ತು ಯೋಗದಂತಹ ಕ್ಷೇತ್ರಗಳಲ್ಲಿ ಸಹಕಾರಕ್ಕಾಗಿ ಅವಕಾಶಗಳನ್ನು ಅನ್ವೇಷಿಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು.
ಜಾಗತಿಕ ದಕ್ಷಿಣ ಮತ್ತು ವಿಶ್ವಸಂಸ್ಥೆಯ ಸುಧಾರಣೆಯ ವಿಷಯಗಳ ಬಗ್ಗೆ ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
*****
(रिलीज़ आईडी: 2076051)
आगंतुक पटल : 46
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu