ಪ್ರಧಾನ ಮಂತ್ರಿಯವರ ಕಛೇರಿ
ಸಂವಿಧಾನ ಸದನದಲ್ಲಿ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
प्रविष्टि तिथि:
26 NOV 2024 2:46PM by PIB Bengaluru
ಸಂವಿಧಾನ ಸದನದಲ್ಲಿ ಇಂದು ನಡೆದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಮಾಡಿದ ಭಾಷಣ ಒಳನೋಟವನ್ನು ಹೊಂದಿತ್ತು ಎಂದು ಪ್ರಧಾನ ಮಂತ್ರಿಗಳು ಶ್ಲಾಘಿಸಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯವು ಇದನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ:
“ಸಂವಿಧಾನ ಸದನದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು. ರಾಷ್ಟ್ರಪತಿಗಳು ಆಳವಾದ ಒಳನೋಟವುಳ್ಳ ಭಾಷಣವನ್ನು ಮಾಡಿದರು, ನಮ್ಮ ಸಂವಿಧಾನದ ಮಹತ್ವ ಮತ್ತು ರಾಷ್ಟ್ರದ ಪ್ರಗತಿಯನ್ನು ರೂಪಿಸುವಲ್ಲಿ ಅದರ ಪಾತ್ರವನ್ನು ಎತ್ತಿ ತೋರಿಸಿದರು.'' ಎಂದು ಬರೆಯಲಾಗಿದೆ.
*****
(रिलीज़ आईडी: 2078471)
आगंतुक पटल : 81
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam