ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕರ್ನಾಟಕದ ಮುಖ್ಯಮಂತ್ರಿ ಅವರಿಂದ ಪ್ರಧಾನಮಂತ್ರಿ ಅವರ ಭೇಟಿ

ಪ್ರಕಟಣಾ ದಿನಾಂಕ: 29 NOV 2024 2:55PM by PIB Bengaluru

ಕರ್ನಾಟಕದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಶ್ರೀ.ಡಿ.ಕೆ.ಶಿವಕುಮಾರ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:

“ಕರ್ನಾಟಕದ ಮುಖ್ಯಮಂತ್ರಿ ಶ್ರೀ @siddaramaiah ಮತ್ತು ಉಪಮುಖ್ಯಮಂತ್ರಿ ಶ್ರೀ @DKShivakumar ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು.”

 

 

*****


(ಪ್ರಕಟಣೆ ಐ.ಡಿ.: 2078989) ವಿಸಿಟರ್ ಕೌಂಟರ್ : 107