ಪ್ರಧಾನ ಮಂತ್ರಿಯವರ ಕಛೇರಿ
ಗಡಿ ಭದ್ರತಾ ಪಡೆಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ
प्रविष्टि तिथि:
01 DEC 2024 8:52AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಡಿ ಭದ್ರತಾ ಪಡೆಗೆ ಸಂಸ್ಥಾಪನಾ ದಿನದ ಅಂಗವಾಗಿ ಶುಭಾಶಯ ಕೋರಿದರು. ಗಡಿ ಭದ್ರತಾ ಪಡೆಯ ಧೈರ್ಯ, ಸಮರ್ಪಣೆ ಮತ್ತು ಅಸಾಧಾರಣ ಸೇವೆಯು ರಕ್ಷಣಾ ಸೇವೆಯಲ್ಲಿ ನಿರ್ಣಾಯಕವಾಗಿ ಎಂದು ಅವರು ಶ್ಲಾಘಿಸಿದ್ದಾರೆ.
ಪ್ರಧಾನಮಂತ್ರಿ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
“ಗಡಿ ಭದ್ರತಾ ಪಡೆಯ ಸಂಸ್ಥಾಪನಾ ದಿನದ ಹಾರ್ದಿಕ ಶುಭಾಶಯಗಳು! ಗಡಿ ಭದ್ರತಾ ಪಡೆ (ಬಿಎಸ್ಎಫ್) ಧೈರ್ಯ, ಸಮರ್ಪಣೆ ಮತ್ತು ಅಸಾಧಾರಣ ಸೇವೆಯು ಒಂದು ನಿರ್ಣಾಯಕ ರಕ್ಷಣಾ ಮಾರ್ಗವಾಗಿ ನಿಂತಿದೆ. ಪಡೆಯ ಜಾಗ್ರತೆ ಮತ್ತು ಧೈರ್ಯವು ನಮ್ಮ ರಾಷ್ಟ್ರದ ಸುರಕ್ಷತೆ ಮತ್ತು ಭದ್ರತೆಗೆ ಕೊಡುಗೆ ನೀಡುತ್ತದೆ.”
@BSF_India
*****
(रिलीज़ आईडी: 2079586)
आगंतुक पटल : 86
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam