ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಅಸ್ಸಾಂ ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
02 DEC 2024 2:07PM by PIB Bengaluru
ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮ ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಇದನ್ನು ಪ್ರಧಾನಮಂತ್ರಿ ಕಚೇರಿ ಎಕ್ಸ್ ಖಾತೆಯಲ್ಲಿ ಹೀಗೆ ಹಂಚಿಕೊಂಡಿದೆ:
"ಅಸ್ಸಾಂ ಮುಖ್ಯಮಂತ್ರಿ ಶ್ರೀ @himantabiswa, ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದ್ದಾರೆ.
@CMOfficeAssam"
*****
(ಪ್ರಕಟಣೆ ಐ.ಡಿ.: 2079730)
ವಿಸಿಟರ್ ಕೌಂಟರ್ : 82
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu