ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಮಾಜಿ ರಾಷ್ಟ್ರಪತಿ ಡಾ ರಾಜೇಂದ್ರ ಪ್ರಸಾದ್ ಅವರ ಜನ್ಮದಿನದಂದು ರಾಷ್ಟ್ರಪತಿಗಳಿಂದ ಪುಷ್ಪ ನಮನ

ಪ್ರಕಟಣಾ ದಿನಾಂಕ: 03 DEC 2024 11:54AM by PIB Bengaluru

ಭಾರತದ ಮೊದಲ ರಾಷ್ಟ್ರಪತಿ ಡಾ ರಾಜೇಂದ್ರ ಪ್ರಸಾದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮ ಅವರು ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು (ಡಿಸೆಂಬರ್ 3, 2024)..

 

*****


(ಪ್ರಕಟಣೆ ಐ.ಡಿ.: 2080065) ವಿಸಿಟರ್ ಕೌಂಟರ್ : 104
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Punjabi , Gujarati , Tamil , Telugu , Malayalam