ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

'ದಿ ಸಬರಮತಿ ರಿಪೋರ್ಟ್' ಸಿನಿಮಾ ವೀಕ್ಷಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 02 DEC 2024 8:01PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಎನ್ ಡಿ ಎ ಸಂಸತ್ ಸದಸ್ಯರೊಂದಿಗೆ 'ದಿ ಸಬರಮತಿ ರಿಪೋರ್ಟ್' ಚಲನಚಿತ್ರವನ್ನು ವೀಕ್ಷಿಸಿದರು.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

'ದಿ ಸಬರಮತಿ ರಿಪೋರ್ಟ್' ಚಿತ್ರವನ್ನು ಎನ್ ಡಿಎ ಸಂಸದರೊಂದಿಗೆ ನೋಡಿದೆ. 

ಚಿತ್ರದ ನಿರ್ಮಾಪಕರ ಪ್ರಯತ್ನವನ್ನು ನಾನು ಶ್ಲಾಘಿಸುತ್ತೇನೆ" ಎಂದು ಬರೆದಿದ್ದಾರೆ.

 

 

*****


(ಪ್ರಕಟಣೆ ಐ.ಡಿ.: 2080095) ವಿಸಿಟರ್ ಕೌಂಟರ್ : 56