ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತೈಲ ಕ್ಷೇತ್ರಗಳ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ 1948ಕ್ಕೆ ಪ್ರಸ್ತಾಪಿಸಲಾದ ತಿದ್ದುಪಡಿಗಳ ಅಂಗೀಕಾರಕ್ಕೆ ಪ್ರಧಾನಮಂತ್ರಿ ಶ್ಲಾಘನೆ

Posted On: 03 DEC 2024 7:12PM by PIB Bengaluru

ತೈಲ ಕ್ಷೇತ್ರಗಳ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ 1948ಕ್ಕೆ ಪ್ರಸ್ತಾಪಿಸಲಾದ ತಿದ್ದುಪಡಿಗಳು ಇಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಇದು ಇಂಧನ ಭದ್ರತೆಯನ್ನು ಉತ್ತೇಜಿಸುವ ಮತ್ತು ಸಮೃದ್ಧ ಭಾರತಕ್ಕೆ ಕೊಡುಗೆ ನೀಡುವ ಮಹತ್ವದ ಶಾಸನವಾಗಿದೆ ಎಂದು ಅವರು ಬಣ್ಣಿಸಿದ್ದಾರೆ.

ಕೇಂದ್ರ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪುರಿ ಅವರ ಎಕ್ಸ್ ಪೋಸ್ಟ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:

"ಇದು ಇಂಧನ ಭದ್ರತೆಯನ್ನು ಉತ್ತೇಜಿಸುವ ಮತ್ತು ಸಮೃದ್ಧ ಭಾರತಕ್ಕೆ ಕೊಡುಗೆ ನೀಡುವ ಪ್ರಮುಖ ಶಾಸನವಾಗಿದೆ."

 

 

*****


(Release ID: 2080519) Visitor Counter : 5