ರಾಷ್ಟ್ರಪತಿಗಳ ಕಾರ್ಯಾಲಯ
ಮಾಜಿ ರಾಷ್ಟ್ರಪತಿ ಶ್ರೀ ಆರ್. ವೆಂಕಟರಾಮನ್ ಅವರ ಜನ್ಮ ವಾರ್ಷಿಕೋತ್ಸವದಂದು ರಾಷ್ಟ್ರಪತಿ ಅವರಿಂದ ಪುಷ್ಪ ನಮನ
Posted On:
04 DEC 2024 11:21AM by PIB Bengaluru
ಭಾರತದ ಮಾಜಿ ರಾಷ್ಟ್ರಪತಿ ಶ್ರೀ ಆರ್. ವೆಂಕಟರಾಮನ್ ಅವರ ಜನ್ಮ ಜಯಂತಿಯ ಸಂದರ್ಭದಲ್ಲಿ ಒಡಿಶಾದ ಭುವನೇಶ್ವರದ ರಾಜಭವನದಲ್ಲಿ ಇಂದು (ಡಿಸೆಂಬರ್ 4,2024) ಅವರ ಭಾವಚಿತ್ರಕ್ಕೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಪುಷ್ಪ ನಮನ ಸಲ್ಲಿಸಿದರು.

*****
(Release ID: 2080668)
Visitor Counter : 55