ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

Posted On: 05 DEC 2024 12:49PM by PIB Bengaluru

ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರು ರಾಷ್ಟ್ರೀಯ ದಿನಪತ್ರಿಕೆಗೆ ಬರೆದಿರುವ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ.

ಈ ಲೇಖನದಲ್ಲಿನ ಅಭಿಪ್ರಾಯವು ಸಂವಿಧಾನದ ಮಹತ್ವ ಬಗ್ಗೆ ತಿಳಿಸುತ್ತದೆ ಹಾಗೂ ಭಾರತದ ವೈವಿಧ್ಯಮಯ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ಐತಿಹಾಸಿಕ ಪರಂಪರೆಯನ್ನು ಸಂಭ್ರಮಿಸುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

"ಭಾರತದ ಸಂವಿಧಾನವು ಕಾನೂನು ದಾಖಲೆಗಿಂತ ಹೇಗೆ ಹೆಚ್ಚು ಎಂಬ ಬಗ್ಗೆ ಕೇಂದ್ರ ಸಚಿವರಾದ ಶ್ರೀ @gssjodhpur ಅವರ ಲೇಖನ ತಿಳಿಸುತ್ತದೆ. ಇದು ಭಾರತದ ವೈವಿಧ್ಯಮಯ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ಐತಿಹಾಸಿಕ ಪರಂಪರೆಯನ್ನು ಆಚರಿಸುತ್ತದೆ. ಇದನ್ನು ನೀವೂ ಓದಿ!”

 

 

*****


(Release ID: 2081062) Visitor Counter : 26