ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕುವೈತ್‌ನ ವಿದೇಶಾಂಗ ಸಚಿವರಾದ ಗೌರವಾನ್ವಿತ ಅಬ್ದುಲ್ಲಾ ಅಲಿ ಅಲ್-ಯಹ್ಯಾ ಅವರನ್ನು ಸ್ವಾಗತಿಸಿದ ಪ್ರಧಾನಮಂತ್ರಿ

प्रविष्टि तिथि: 04 DEC 2024 8:39PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುವೈತ್‌ನ ವಿದೇಶಾಂಗ ಸಚಿವ ಗೌರವಾನ್ವಿತ ಅಬ್ದುಲ್ಲಾ ಅಲಿ ಅಲ್-ಯಹ್ಯಾ ಅವರನ್ನು ಇಂದು ಸ್ವಾಗತಿಸಿದರು.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಕುವೈತ್‌ನ ವಿದೇಶಾಂಗ ಸಚಿವ ಗೌರವಾನ್ವಿತ ಅಬ್ದುಲ್ಲಾ ಅಲಿ ಅಲ್-ಯಹ್ಯಾ ಅವರನ್ನು ಸ್ವಾಗತಸಲು ಸಂತಸವಾಗುತ್ತಿದೆ. ಭಾರತೀಯ ಪ್ರಜೆಗಳ ಕಲ್ಯಾಣಕ್ಕಾಗಿ ಕುವೈತ್ ನಾಯಕತ್ವಕ್ಕೆ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಮ್ಮ ಜನರು ಮತ್ತು ಪ್ರದೇಶದ ಅನುಕೂಲಕ್ಕಾಗಿ ನಮ್ಮ ಆಳವಾಗಿ ಬೇರೂರಿರುವ ಮತ್ತು ಐತಿಹಾಸಿಕ ಸಂಬಂಧಗಳನ್ನು ಮುನ್ನಡೆಸಲು ಭಾರತ ಬದ್ಧವಾಗಿದೆ’’.

 

 

*****


(रिलीज़ आईडी: 2081072) आगंतुक पटल : 40
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam