ಪ್ರಧಾನ ಮಂತ್ರಿಯವರ ಕಛೇರಿ
ದೆಹಲಿಯ ಅಷ್ಟಲಕ್ಷ್ಮಿ ಮಹೋತ್ಸವವು ಈಶಾನ್ಯ ರಾಜ್ಯಗಳ ಜವಳಿ ವಲಯ, ಪ್ರವಾಸೋದ್ಯಮ ಅವಕಾಶಗಳು ಮತ್ತು ಸಾಂಪ್ರದಾಯಿಕ ಕರಕುಶಲತೆಯ ರೋಮಾಂಚಕತೆಯನ್ನು ಆಚರಿಸುತ್ತದೆ: ಪ್ರಧಾನಮಂತ್ರಿ
Posted On:
08 DEC 2024 1:33PM by PIB Bengaluru
ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬರೆದ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ದೆಹಲಿಯ ಅಷ್ಟಲಕ್ಷ್ಮಿ ಮಹೋತ್ಸವವು ಈಶಾನ್ಯ ರಾಜ್ಯಗಳ ಜವಳಿ ವಲಯ, ಪ್ರವಾಸೋದ್ಯಮ ಅವಕಾಶಗಳು ಮತ್ತು ಸಾಂಪ್ರದಾಯಿಕ ಕರಕುಶಲತೆಯ ರೋಮಾಂಚಕತೆಯನ್ನು ಆಚರಿಸುತ್ತದೆ ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿಯವರ ಕಛೇರಿಯ ಹ್ಯಾಂಡಲ್ Xನ ಪೋಸ್ಟ್ ನಲ್ಲಿ:
"ಸುಧಾರಿತ ಸಂಪರ್ಕ, ಡಿಜಿಟಲ್ ಸೇರ್ಪಡೆ ಮತ್ತು ಮೂಲಸೌಕರ್ಯದಲ್ಲಿ ಹೂಡಿಕೆಯ ಮೂಲಕ ಈಶಾನ್ಯ ಭಾರತವು ಗಮನಾರ್ಹ ಬೆಳವಣಿಗೆಯನ್ನು ಕಾಣುತ್ತಿದೆ ಎಂದು ಕೇಂದ್ರ ಸಚಿವರಾದ ಶ್ರೀ @JM_Scindia ಹೇಳಿದ್ದಾರೆ. ದೆಹಲಿಯ ಅಷ್ಟಲಕ್ಷ್ಮಿ ಮಹೋತ್ಸವವು ಈಶಾನ್ಯ ರಾಜ್ಯಗಳ ಜವಳಿ ವಲಯ, ಪ್ರವಾಸೋದ್ಯಮ ಅವಕಾಶಗಳು ಮತ್ತು ಸಾಂಪ್ರದಾಯಿಕ ಕರಕುಶಲತೆಯ ರೋಮಾಂಚಕತೆಯನ್ನು ಆಚರಿಸುತ್ತದೆ" ಎಂದು ಬರೆದಿದೆ.
*****
(Release ID: 2082187)
Visitor Counter : 21
Read this release in:
English
,
Urdu
,
Hindi
,
Marathi
,
Bengali-TR
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam