ಪ್ರಧಾನ ಮಂತ್ರಿಯವರ ಕಛೇರಿ
ಎನ್ ಇ ಪಿ 2020 ಚಿಕ್ಕ ಮಕ್ಕಳಿಗೆ ಅವರ ಮಾತೃಭಾಷೆಯಲ್ಲಿ ಕಲಿಸುವ ದೂರದೃಷ್ಟಿಯ ನವೀನ ಉಪಕ್ರಮಗಳು ಮತ್ತು ಸಂಪನ್ಮೂಲಗಳನ್ನು ಬೆಂಬಲಿಸುತ್ತದೆ: ಪ್ರಧಾನಮಂತ್ರಿ
Posted On:
11 DEC 2024 11:27AM by PIB Bengaluru
ಪ್ರಧಾನಮಂತ್ರಿ ಅವರು ಎನ್ ಇ ಪಿ 2020 ಚಿಕ್ಕ ಮಕ್ಕಳಿಗೆ ಅವರ ಮಾತೃಭಾಷೆಯಲ್ಲಿ ಕಲಿಸುವ ದೂರದೃಷ್ಟಿಯ ನವೀನ ಉಪಕ್ರಮಗಳು ಮತ್ತು ಸಂಪನ್ಮೂಲಗಳನ್ನು ಬೆಂಬಲಿಸುತ್ತದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.
ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಕೇಂದ್ರ ಸಚಿವ ಶ್ರೀ ಧಮೇಂದ್ರ ಪ್ರಧಾನ್ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ್ದಾರೆ.
“ಕೇಂದ್ರ ಶಿಕ್ಷಣ ಸಚಿವರಾದ ಶ್ರೀ @dpradhanbjp ಅವರು ಆಳವಾದ ಕಲಿಕೆ, ಸೃಜನಶೀಲತೆಯನ್ನು ಬೆಳೆಸಲು ಮತ್ತು ಸಾಂಸ್ಕೃತಿಕ ಬೇರುಗಳನ್ನು ಸಂರಕ್ಷಿಸಲು ಚಿಕ್ಕ ಮಕ್ಕಳಿಗೆ ಅವರ ಮಾತೃಭಾಷೆಯಲ್ಲಿ ಕಲಿಸುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದ್ದಾರೆ. ನವೀನ ಉಪಕ್ರಮಗಳು ಮತ್ತು ಸಂಪನ್ಮೂಲಗಳೊಂದಿಗೆ ಎನ್ ಇ ಪಿ 2020 ಈ ದೂರದೃಷ್ಟಿಯನ್ನು ಹೇಗೆ ಬೆಂಬಲಿಸುತ್ತದೆ ಎಂಬುದನ್ನು ಅವರು ಉಲ್ಲೇಖಿಸಿದ್ದಾರೆ - ಓದಿ!’’
*****
(Release ID: 2083160)
Visitor Counter : 42
Read this release in:
English
,
Manipuri
,
Urdu
,
Marathi
,
Hindi
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam