ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಶ್ರೀ ಪ್ರಣಬ್ ಮುಖರ್ಜಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಅವರಿಗೆ ಪುಷ್ಪ ನಮನ ಸಲ್ಲಿಸಿದ ಭಾರತದ ರಾಷ್ಟ್ರಪತಿ

Posted On: 11 DEC 2024 12:46PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (2024ರ ಡಿಸೆಂಬರ್‌ 11) ರಾಷ್ಟ್ರಪತಿ ಭವನದ ಅಶೋಕ ಮಂಟಪದಲ್ಲಿ ಶ್ರೀ ಪ್ರಣಬ್ ಮುಖರ್ಜಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

 

*****


 


(Release ID: 2083163) Visitor Counter : 10