ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಯುಷ್ಮಾನ್ ವೇ ವಂದನಾ ಕಾರ್ಡ್ ಗಾಗಿ ಹಿರಿಯ ನಾಗರಿಕರು ತೋರಿದ ಉತ್ಸಾಹವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

प्रविष्टि तिथि: 10 DEC 2024 8:17PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಆಯುಷ್ಮಾನ್ ವಯ ವಂದನಾ ಕಾರ್ಡ್ ಗಾಗಿ ಹಿರಿಯ ನಾಗರಿಕರು ತೋರಿಸಿದ ಉತ್ಸಾಹವನ್ನು ಶ್ಲಾಘಿಸಿದ್ದಾರೆ.

Xನ ಪೋಸ್ಟ್ ನಲ್ಲಿ, ಪ್ರಧಾನಮಂತ್ರಿಯವರು:

"ಆಯುಷ್ಮಾನ್ ವೇ ವಂದನಾ ಕಾರ್ಡ್ ಗಾಗಿ ನಮ್ಮ ಹಿರಿಯ ನಾಗರಿಕರು ತೋರಿಸಿದ ಉತ್ಸಾಹವು ತುಂಬಾ ತೃಪ್ತಿಕರವಾಗಿದೆ. ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾವು ಎಲ್ಲಾ ಅವಶ್ಯಕವಾದದ್ದನ್ನು ಮಾಡುತ್ತೇವೆ. ಹೆಚ್ಚು ಹೆಚ್ಚು ಹಿರಿಯ ನಾಗರಿಕರು ಈ ಸೌಲಭ್ಯದ ಲಾಭವನ್ನು ಪಡೆಯಬೇಕೆಂದು ನಾನು ಬಯಸುತ್ತೇನೆ” ಎಂದು ಬರೆದಿದ್ದಾರೆ.

 

 

*****


(रिलीज़ आईडी: 2083181) आगंतुक पटल : 58
इस विज्ञप्ति को इन भाषाओं में पढ़ें: Assamese , English , Urdu , Marathi , हिन्दी , Manipuri , Bengali , Punjabi , Gujarati , Odia , Tamil , Telugu , Malayalam