ಪ್ರಕಟಣಾ ದಿನಾಂಕ:
10 DEC 2024 12:47PM by PIB Bengaluru
ಮಧ್ಯ ಪ್ರದೇಶದ ಮುಖ್ಯಮಂತ್ರಿ ಡಾ ಮೋಹನ್ ಯಾದವ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪ್ರಧಾನ ಮಂತ್ರಿ ಕಚೇರಿ ಇದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು:
“ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ @DrMohanYadav51 ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ಬರೆದಿದ್ದಾರೆ.
@CMMadhyaPradesh"
*****