ಪ್ರಧಾನ ಮಂತ್ರಿಯವರ ಕಛೇರಿ
2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನಮನ
Posted On:
13 DEC 2024 10:21AM by PIB Bengaluru
2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಗೌರವ ನಮನ ಸಲ್ಲಿಸಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು:
“2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ನಮನಗಳು. ಅವರ ತ್ಯಾಗ ನಮ್ಮ ದೇಶದ ನಾಗರಿಕರಿಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ. ಅವರ ಧೈರ್ಯ ಮತ್ತು ಸಮರ್ಪಣೆಗಾಗಿ ನಾವು ಶಾಶ್ವತವಾಗಿ ಕೃತಜ್ಞರಾಗಿರುತ್ತೇವೆ.'' ಎಂದು ತಿಳಿಸಿದ್ದಾರೆ.
*****
(Release ID: 2084132)
Visitor Counter : 24
Read this release in:
Marathi
,
Tamil
,
Malayalam
,
Assamese
,
Bengali
,
Odia
,
English
,
Urdu
,
Hindi
,
Manipuri
,
Punjabi
,
Gujarati
,
Telugu