ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕೇಂದ್ರ ಸಚಿವರಾದ ಶ್ರೀ ಜಾರ್ಜ್ ಕುರಿಯನ್ ಅವರ ನಿವಾಸದಲ್ಲಿ ಕ್ರಿಸ್ ಮಸ್ ಆಚರಣೆಯಲ್ಲಿ ಪ್ರಧಾನಮಂತ್ರಿ ಭಾಗಿ

Posted On: 19 DEC 2024 9:57PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವ ಶ್ರೀ ಜಾರ್ಜ್ ಕುರಿಯನ್ ಅವರ ನಿವಾಸದಲ್ಲಿ ನಡೆದ ಕ್ರಿಸ್ ಮಸ್ ಆಚರಣೆಯಲ್ಲಿ ಪಾಲ್ಗೊಂಡು ಕ್ರಿಶ್ಚಿಯನ್ ಸಮುದಾಯದ ಗಣ್ಯ ಸದಸ್ಯರೊಂದಿಗೆ ಸಂವಾದ ನಡೆಸಿದರು.

ಈ ಸಂಬಂಧ ಎಕ್ಸ್ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಹೀಗೆ ಹೇಳಿದ್ದಾರೆ:

"ಕೇಂದ್ರ ಸಚಿವರಾದ ಶ್ರೀ ಜಾರ್ಜ್ ಕುರಿಯನ್ ಅವರ ನಿವಾಸದಲ್ಲಿ ಕ್ರಿಸ್ ಮಸ್ ಆಚರಣೆಯಲ್ಲಿ ಪ್ರಧಾನಮಂತ್ರಿ ಭಾಗಿ ಶ್ರೀ ಜಾರ್ಜ್ ಕುರಿಯನ್ ಜೀ ಅವರ ನಿವಾಸದಲ್ಲಿ ನಡೆದ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿದ್ದೆ. ಕ್ರಿಶ್ಚಿಯನ್ ಸಮುದಾಯದ ಪ್ರಮುಖ ಸದಸ್ಯರೊಂದಿಗೆ ಸಂವಾದ ನಡೆಸಿದೆ ಎಂದು ಹೇಳಿದರು.

@GeorgekurianBjp"

 

 

*****


(Release ID: 2086373) Visitor Counter : 38