ಉಪರಾಷ್ಟ್ರಪತಿಗಳ ಕಾರ್ಯಾಲಯ
2024ರ ಡಿಸೆಂಬರ್ 21 ರಂದು ಉಪರಾಷ್ಟ್ರಪತಿಯವರು ಚಂಡೀಗಢಕ್ಕೆ ಭೇಟಿ ನೀಡಲಿದ್ದಾರೆ
ಚಂಡೀಗಢದ ಪಂಜಾಬ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಗಳ 5ನೇ ಜಾಗತಿಕ ಸಭೆಯನ್ನು ಉಪರಾಷ್ಟ್ರಪತಿಯವರು ಉದ್ಘಾಟಿಸಲಿದ್ದಾರೆ
ಪ್ರಕಟಣಾ ದಿನಾಂಕ:
20 DEC 2024 11:06AM by PIB Bengaluru
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2024ರ ಡಿಸೆಂಬರ್ 21 ರಂದು ಚಂಡೀಗಢದಲ್ಲಿ ಒಂದು ದಿನದ ಪ್ರವಾಸದಲ್ಲಿರುತ್ತಾರೆ.
ಅವರ ಭೇಟಿಯ ಸಂದರ್ಭದಲ್ಲಿ, ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯದ ಕುಲಪತಿಯೂ ಆಗಿರುವ ಭಾರತದ ಉಪರಾಷ್ಟ್ರಪತಿಯವರು ಪಂಜಾಬ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಗಳ 5ನೇ ಜಾಗತಿಕ ಸಭೆಯನ್ನು ಉದ್ಘಾಟಿಸಲಿದ್ದಾರೆ.
*****
(ಪ್ರಕಟಣೆ ಐ.ಡಿ.: 2086483)
ವಿಸಿಟರ್ ಕೌಂಟರ್ : 53