ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ 

ಪ್ರಕಟಣಾ ದಿನಾಂಕ: 25 DEC 2024 8:17PM by PIB Bengaluru

ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿ ಕಚೇರಿಯ ಎಕ್ಸ್ ಖಾತೆಯಲ್ಲಿ

ಇಂದು ಆಂಧ್ರ ಪ್ರದೇಶ ಮುಖ್ಯಮಂತ್ರಿಗಳಾದ ಶ್ರೀ @ncbn ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಬರೆಯಲಾಗಿದೆ.

@AndhraPradeshCM"

 

 

*****

 


(ಪ್ರಕಟಣೆ ಐ.ಡಿ.: 2088097) ವಿಸಿಟರ್ ಕೌಂಟರ್ : 75