ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಒಡಿಶಾ ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
23 DEC 2024 5:50PM by PIB Bengaluru
ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪ್ರಧಾನಮಂತ್ರಿಗಳ ಕಾರ್ಯಾಲಯವು ಎಕ್ಸ್ ನಲ್ಲಿ:
"ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು'' ಎಂದು ಬರೆಯಲಾಗಿದೆ.
*****
(ಪ್ರಕಟಣೆ ಐ.ಡಿ.: 2088109)
ವಿಸಿಟರ್ ಕೌಂಟರ್ : 72
ಪ್ರಕಟಣೆಯನ್ನು ಇದರಲ್ಲಿ ಓದಿ:
Bengali
,
Odia
,
Telugu
,
English
,
Urdu
,
Marathi
,
हिन्दी
,
Manipuri
,
Assamese
,
Punjabi
,
Gujarati
,
Tamil
,
Malayalam