ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ 

ಪ್ರಕಟಣಾ ದಿನಾಂಕ: 12 DEC 2024 12:33PM by PIB Bengaluru

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಪ್ರಧಾನ ಮಂತ್ರಿ ಕಛೇರಿ ಇದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ:

ಮಹಾರಾಷ್ಟ್ರ ಮುಖ್ಯಮಂತ್ರಿಗಳಾದ ಶ್ರೀ @Dev_Fadnavis ಅವರು ಪ್ರಧಾನಮಂತ್ರಿ @narendramodi. ಅವರನ್ನು ಭೇಟಿ ಮಾಡಿದ್ದಾರೆ ಎಂದು ಬರೆಯಲಾಗಿದೆ.

@CMOMaharashtra”

 

 

*****


(ಪ್ರಕಟಣೆ ಐ.ಡಿ.: 2088112) ವಿಸಿಟರ್ ಕೌಂಟರ್ : 69