ಪ್ರಧಾನ ಮಂತ್ರಿಯವರ ಕಛೇರಿ
ಪಂಜಾಬ್ ನ ಬಟಿಂಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪಿ.ಎಂ.ಎನ್.ಆರ್.ಎಫ್. ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
Posted On:
27 DEC 2024 7:31PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಂಜಾಬ್ ನ ಬಟಿಂಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪಿಎಂಎನ್ಆರ್ ಎಫ್ ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನ ಮಂತ್ರಿಗಳ ಕಾರ್ಯಾಲಯವು ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದೆ:
"ಪಂಜಾಬ್ ನ ಬಟಿಂಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಜೀವಹಾನಿಯಾಗಿರುವುದು ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ.
ಮೃತರ ಕುಟುಂಬಗಳಿಗೆ ಪಿಎಂಎನ್ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ. ನೀಡಲಾಗೂವುದು: PM@narendramodi’’
*****
(Release ID: 2089015)
Visitor Counter : 10
Read this release in:
English
,
Urdu
,
Marathi
,
Hindi
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam